ತುಮಕೂರು, (www.thenewzmirror.com) ;
ರಾಜ್ಯದ ಹಲವಾರು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಅಪರಾಧಿ ಹೊಟ್ಟೆ ಮಂಜನನ್ನು ಸದಾಶಿವನಗರ ಸಿಗ್ನಲ್ನಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೊಡ್ಡ ಲಿಂಗಯ್ಯ ತನ್ನ ಪ್ರಾಣದ ಹಂಗನ್ನು ಲೆಕ್ಕಿಸದೆ ಬೆನ್ನಟ್ಟಿ ಹಿಡಿದಿದ್ದಾರೆ. ಸಿಸಿಟಿವಿಯಲ್ಲಿ ಆ ದೃಶ್ಯ ಸೆರೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
https://www.facebook.com/share/r/LGE6hiZpRjJKY9qj/?mibextid=qi2Omg