ಬೆಂಗಳೂರು, (www.thenewzmirror.com) ;
Gold Rate |
ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಳ್ಳಿ ದರದಲ್ಲಿ ಕೊಂಚ ಕಡಿಮೆಯಾಗಿದ್ದು, ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಭಾರತದ ಮಾರುಕಟ್ಟೆಯಲ್ಲಿ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಂ ಗೆ 7,325 ರೂಪಾಯಿ ಇದ್ದರೆ, ಆಭರಣ ಚಿನ್ನ ಪ್ರತಿ ಗ್ರಾಂ ಗೆ 6,715 ರೂಪಾಯಿನಷ್ಟಿದೆ.
ಮಂಗಳವಾರದ ಬೆಲೆ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಜಾಗತಿಕವಾಗಿ ಕೆಲ ದೇಶಗಳಲ್ಲಿ ಬೆಲೆ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ ಈ ಎರಡು ಲೋಹಗಳ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಅಲ್ಪ ಇಳಿಕೆ ಆಗಿರುವುದು ಬಿಟ್ಟರೆ ಉಳಿದೆಡೆ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 885 ರೂ
- ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ
ಯಾವ್ಯಾವ ನಗರಗಳಲ್ಲಿ ಎಷ್ಟಿದೆ..? 22 ಕ್ಯಾರಟ್ ಚಿನ್ನ(10 ಗ್ರಾಂ)
ಬೆಂಗಳೂರು: 67,150 ರೂ
ಚೆನ್ನೈ: 67,150 ರೂ
ಮುಂಬೈ: 67,150 ರೂ
ದೆಹಲಿ: 67,300 ರೂ
ಕೋಲ್ಕತಾ: 67,150 ರೂ
ಕೇರಳ: 67,150 ರೂ
ಅಹ್ಮದಾಬಾದ್: 66,200 ರೂ
ಜೈಪುರ್: 67,300 ರೂ
ಲಕ್ನೋ: 67,300 ರೂ
ಭುವನೇಶ್ವರ್: 67,150 ರೂ