ಬೆಂಗಳೂರು, (www.thenewzmirror.com) ;
ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ಸದ್ಭಾವನಾ ದಿವಸವನ್ನ ಆಚರಿಸಲಾಯ್ತು. ಕುಲಸಚಿವ ಶೇಕ್ ಲತೀಫ್, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗೆ ಸದ್ಭಾವನಾ ದಿವಸದ ಪ್ರತಿಜ್ಞಾ ವಿಧಿ ಭೋದಿಸಿದ್ರು.
ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುವುದಾಗಿ ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಇದೇ ವೇಳೆ ಪ್ರತಿಜ್ಞೆ ಮಾಡಲಾಯ್ತು.
Bangalore University marked Sadbhavana Diwas with a meaningful celebration on the Jnanabharathi campus.The university staff and students came together to take an oath, reaffirming their commitment to promoting harmony, unity, and mutual understanding among all.
— Bangalore University (@buuniversity_) August 20, 2024
1/2. pic.twitter.com/WboE0ad3mg