ಬೆಂಗಳೂರು, (www.thenewzmirror.com) :
ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ IAS ಅಧಿಕಾರಿಗಳು
– ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
– ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
– ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
– ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
– ಭರತ್ ಎಸ್: ಸಿಇಒ, ಜಿ.ಪಂ. ಗದಗ