ಬೆಂಗಳೂರು, (www.thenewzmirror.com) :
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದು, ಈ ಬಾರಿ ಬಜೆಟ್ ನಲ್ಲಿ ಏನೆಲ್ಲಾ ಇರಲಿದೆ.., ಏನು 2024 ರ ಅಯವ್ಯಯದ ಹೈಲೇಟ್ಸ್..? ಇಲ್ಲಿದೆ LIVE..,