ಬೆಂಗಳೂರು, (www.thenewzmirror.com) ;
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ರಾಜಕೀಯ ಲೆಕ್ಕಾಚಾರಗಳನ್ನ ತಲೆಕೆಳಗೆ ಮಾಡಿರುವ ಮತದಾರ, ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ನೀಡಿದ್ದಾರೆ.
ನಿರೀಕ್ಷೆಗೂ ಮೀರಿ ಜಯಗಳಿಸಿರುವ ಕಾಂಗ್ರೆಸ್ ನಾಯಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಹಾಗಿದ್ರೆ ಕಾಂಗ್ರೆಸ್ ನಾಯಕರ ಮಾಧ್ಯಮದ ಗೋಷ್ಠಿಯ LIVE ಹೀಗಿದೆ.