ಬೆಂಗಳೂರು(www.thenewzmirror.com):ಪ್ರಶಸ್ತಿಗಳ ಭೇಟೆ ಮುಂದುವರೆಸಿರುವ ಕೆ.ಎಸ್.ಆರ್.ಟಿ.ಸಿಗೆ ಇದೀಗ ಕೈಗೊಂಡಿರುವ ಅತ್ಯುತ್ತಮ ವಿವಿಧ ಉಪಕ್ರಮಗಳಿಗಾಗಿ 03 ಫಾರ್ಚುನಾ ಉತ್ಕೃಷ್ಟತಾ ಅಂತರಾಷ್ಟ್ರೀಯ ಪ್ರಶಸ್ತಿಯು ಲಭಿಸಿದೆ.
1. Business Leader of the Year,
2. Visionary Leadership of the year – Government Services,
3. Brand Strategy Leader of the year ವರ್ಗಗಳಲ್ಲಿ ಪ್ರಶಸ್ತಿಗಳು ಲಭಿಸಿರುತ್ತದೆ.
ಮೇ 10 ರಂದು ಮುಂಬಯಿನ ಜೆ.ಡಬ್ಲ್ಯೂ ಮ್ಯಾರಿಯಟ್ ಹೋಟೆಲ್ ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ
ಅಹಮದ್ – ಅಲ್-ಹೊಸಾನಿ, ದುಬೈ ರವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜಗದೀಶ್, ವಿಭಾಗೀಯ ನಿಯಂತ್ರಣಾಧಿಕಾರಿ, ಚಿಕ್ಕಮಗಳೂರು ವಿಭಾಗ ಹಾಗೂ ಶ್ರೀನಾಥ್, ವಿಭಾಗೀಯ ನಿಯಂತ್ರಣಾಧಿಕಾರಿ, ಕೋಲಾರ ವಿಭಾಗ ರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.
Continue Reading