ನವದೆಹಲಿ, (www.thenewzmirror.com)
ದೇಶದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಗೊಂಡಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ಆರಂಭವಾಗಿ ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೇಶದ 26 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಆಯೋಗ ದಿನಾಂಕ ಘೋಷಿಸಿದೆ. ಏಪ್ರಿಲ್ 19ರಂದು ಸಿಕ್ಕಿಂ ಉಪ ಚುನಾವಣೆ. ಮೇ 13 ಆಂಧ್ರಪ್ರದೇಶ ಉಪ ಚುನಾವಣೆ. ಏಪ್ರಿಲ್ 19 ಅರುಣಾಚಲ ಪ್ರದೇಶ ಉಪಚುನಾವಣೆ. ಮೇ 25ರಂದು ಒಡಿಶಾ ವಿಧಾನಸಭಾ ಚುನಾವಣೆ ನಡೆಯಲಿದೆ.
ಈ ಬಾರಿ ಚುನಾವಣೆಯನ್ನು ಕಟ್ಟು ನಿಟ್ಟಾಗಿ ಮಾಡಲು ಸಿದ್ದತೆ ಮಾಡಿಕೊಂಡಿದೆ. ಹಿಂದೆಂದೂ ಇರದ ರೀತಿಯಲ್ಲಿ ನಿಯಮಗಳನ್ನ ಜಾರಿ ಮಾಡಿದ್ದು ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಿದ್ರೆ ಈ ಬಾರಿ ಚುನಾವಣೆಗೆ ಆಯೋಗ ವಿಧಿಸಿರುವ ಕಟ್ಟು ನಿಟ್ಟಿನ ನಿಯಮಗಳೇನು ಅನ್ನೋದನ್ನ ನೋಡುವುದಾದರೆ..,

– ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದಾರೆ
– ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ
– ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳ ಸ್ಥಾಪನೆ
– 1.82 ಕೋಟಿ ಜನರು ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ
– 49.7 ಕೋಟಿ ಪುರುಷ ಮತದಾರರಿದ್ದಾರೆ
– 47.1 ಕೋಟಿ ಮಹಿಳಾ ಮತದಾರರಿದ್ದಾರೆ.
– 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು
– 20ರಿಂದ 29 ವರ್ಷದೊಳಗಿನ 19.74 ಕೋಟಿ ಯುವ ಮತದಾರರು
– 48 ಸಾವಿರ ತೃತೀಯ ಲಿಂಗಿ ಮತದಾರರು
– 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
– ಈ ಬಾರಿ 2.18 ಲಕ್ಷ ಶತಾಯುಷಿ ಮತದಾರರು
– 1.5 ಕೋಟಿ ಭದ್ರತಾ ಸಿಬಂದಿ, ಅಧಿಕಾರಿಗಳ ನೇಮಕ
– ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ಬಳಕೆ
– ಮತಗಟ್ಟೆಗಳಲ್ಲಿ ಹೆಲ್ಫ್ ಡೆಸ್ಕ್, ವ್ಹೀಲ್ ಚೇರ್ ವ್ಯವಸ್ಥೆ.
– ಬಾರ್ಡರ್ ಗಳಲ್ಲಿ ಡ್ರೋನ್ ಮೂಲಕ ಕಣ್ಗಾವಲು
– ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ
– ಅಕ್ರಮವಾಗಿ ಹಣ ಸಾಗಿಸಿದರೆ ಕಠಿನ ಕ್ರಮ
– ಕುಕ್ಕರ್, ಮದ್ಯ, ಹಣ ಹಂಚುವಂತಿಲ್ಲ.
– ಚುನಾವಣಾ ಪ್ರಚಾರದ ವೇಳೆ ಹಲವಾರು ಷರತ್ತು ವಿಧಿಸಲಾಗುವುದು
– ವೈಯಕ್ತಿಕವಾಗಿ ಟೀಕೆ ಮಾಡುವಂತಿಲ್ಲ
– ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಂಗಿಲ್ಲ
– ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ
– ದೇಶದ 26 ರಾಜ್ಯಗಳಲ್ಲಿ ವಿಧಾನಸಭೆಯ ಉಪ ಚುನಾವಣೆ ನಡೆಯಲಿದೆ.