ಬೆಂಗಳೂರು, (www.thenewzmirror.com) ;
ವಿಶ್ವದಲ್ಲೇ ತನ್ನದೇ ಆದ ಛಾಪು ಮೂಡಿಸುವ ಮೂಲಕ ನೂರಾರು ಐಟಿ, ಬಿಟಿ ಕಂಪನಿಗಳ ತಾಣವಾಗಿರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೆಸರು ಬದಲಾವಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಎಲೆಕ್ಟ್ರಾನಿಕ್ ಸಿಟಿ ಹೆಸರನ್ನ ಇನ್ಮುಂದೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರು ನಾಮಕರಣ ಮಾಡಲಾಗುವುದು ಹೀಗಂತ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ದಿ.ರಾಜೀವ್ ಗಾಂಧಿ ಹಾಗೂ ದೇವರಾಜು ಅರಸು ಜಯಂತಿಯಂದು ಪ್ರತಿಕ್ರಿಯೆ ನೀಡಿರುವ ಸಿಎಂ, ಎಲೆಕ್ಟ್ರಾನಿಕ್ ಸಿಟಿಗೆ ʻದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ’ ಎಂದು ಘೋಷಣೆ ಮಾಡಿದ್ರು.