One Nation One Elwction | ಒಂದು ದೇಶ ಒಂದು ಚುನಾವಣೆ: ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ, (www.thenewzmirror.com); ಒಂದು ದೇಶ ಒಂದು ಚುನಾವಣೆ ವರದಿಗೆ ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ. RELATED POSTS ಬೇಸಿಗೆಯಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆ ಸೂಚನೆ ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಲಾಗಿತ್ತು. … Continue reading One Nation One Elwction | ಒಂದು ದೇಶ ಒಂದು ಚುನಾವಣೆ: ಕೇಂದ್ರ ಸರ್ಕಾರ ಅನುಮೋದನೆ