ಕೆಎಸ್ಆರ್ಟಿಸಿಯಿಂದ“ಬೆಂಗಳೂರು-ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟೆ” ಮಾರ್ಗದ ಪ್ಯಾಕೇಜ್ ಟೂರ್

RELATED POSTS

ಬೆಂಗಳೂರು(www.thenewzmirror.com):ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ”ಬೆಂಗಳೂರು-ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟಿ” ಮಾರ್ಗದಲ್ಲಿ ಕರ್ನಾಟಕ ಸಾರಿಗೆ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ ೩ ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ಪ್ರಾರಂಭಿಸಿದೆ.

ಈ ಪ್ಯಾಕೇಜ್ ಟೂರ್ ಅಶ್ವಮೇಧ ಬಸ್ ಗಳಲ್ಲಿ ಇರಲಿದ್ದು ದಿನಾಂಕ: 31-05-2025 ರಿಂದ ಪ್ರಾರಂಭಿಸಲಾಗುತ್ತಿದೆ.ವಯಸ್ಕರಿಗೆ 670 ರೂ. ಮತ್ತು ಮಕ್ಕಳಿಗೆ 500 ರೂ.ಗಳ ದರ ನಿಗದಿಪಡಿಸಲಾಗಿದೆ.ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೆಟ್ ಪಡೆಯಲು www.ksrtc.in & www.ksrtc.karnataka.gov.in ಹಾಗು ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26252625 /7760990100 /7760990560/7760990287 ಸಂಪರ್ಕಿಸುವಂತೆ ನಿಗಮ ಮನವಿ ಮಾಡಿದೆ.

ವೇಳಾಪಟ್ಟಿ ವಿವರ:

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist