ಬೆಂಗಳೂರು, (www.thenewzmirror.com) ;
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರೀ ಇಳಿಕೆಯಾಗಿದೆ. ಕಳೆದಕೆಲ ದಿನಗಳಿಂದ ತೈಲಬೆಲೆಯಲ್ಲಿ ಇಳಿಕೆಯಾಗುತ್ತಿದ್ದರೂ ಸರ್ಕಾರ ಮಾತ್ರ ಪೆಟ್ರೋಲ್ ಡೀಸೆಲ್ ದರ ಇಳಿಸೋಕೆ ಮುಂದಾಗುತ್ತಿಲ್ಲ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ಗೆ 77.07 ಡಾಲರ್ ಆಗಿದೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 73.07 ಡಾಲರದ ಗೆ ಬಂದು ನಿಂತಿದೆ.
ಹಾಗಿದ್ರೆ ಸದ್ಯ ಮಹಾನಗರಗಳಲ್ಲಿ ಪೆಟ್ರೋಲ್, ಡಿಸೇಲ್ ದರ ಎಷ್ಟಿದೆ ಅನ್ನೋದನ್ನ ನೋಡೋಣ..
– ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ರೂ. ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
– ಮುಂಬೈ: ಪೆಟ್ರೋಲ್ ಬೆಲೆ ಲೀಟರ್‌ಗೆ 106.35 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.
– ದೆಹಲಿ : ಪೆಟ್ರೋಲ್ ಲೀಟರ್‌ಗೆ 94.72 ರೂ ಮತ್ತು ಡೀಸೆಲ್ ಲೀಟರ್‌ಗೆ 87.62 ರೂ.
– ಚೆನ್ನೈ : ಪೆಟ್ರೋಲ್ ಲೀಟರ್‌ಗೆ 100.85 ರೂ ಮತ್ತು ಡೀಸೆಲ್ ಲೀಟರ್‌ಗೆ 92.43 ರೂ.
– ಕೋಲ್ಕತ್ತಾ: ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ.
– ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
– ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.