ಬೆಂಗಳೂರು, (www.thenewzmirror com) ;
ದೇಶದೆಲ್ಲೆಡೆ ಪೆಟ್ರೋಲ್, ಡೀಸೆಲ್ ದರ ಇಂದು ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಯಾವುದೇ ಹೆಚ್ಚಿನ ವ್ಯತ್ಯಾಸ ಕಾಣದ ಹಿನ್ನಲೆಯಲ್ಲಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಸದ್ಯ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲವು ಪ್ರತಿ ಬ್ಯಾರೆಲ್ಗೆ 78.35 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ದೇಶದ ಇತರೆ ನಗರಗಳಲ್ಲಿ ಪೆಟ್ರೋಲ್ ಡಿಸೇಲ್ ದರ
*ಬೆಂಗಳೂರು : ಪೆಟ್ರೋಲ್ ಲೀಟರ್‌ಗೆ 102.86 ರೂ ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
*ಹೈದರಾಬಾದ್ : ಪೆಟ್ರೋಲ್ ಲೀಟರ್‌ಗೆ 107.41 ರೂ ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
*ಮುಂಬೈ : ಪೆಟ್ರೋಲ್ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಲೀಟರ್‌ಗೆ 89.97 ರೂ.
*ಕೋಲ್ಕತ್ತಾ : ಪೆಟ್ರೋಲ್ ಲೀಟರ್‌ಗೆ 103.94 ರೂ ಮತ್ತು ಡೀಸೆಲ್ ಲೀಟರ್‌ಗೆ 90.76 ರೂ.
*ಚೆನ್ನೈ : ಪೆಟ್ರೋಲ್ ಲೀಟರ್‌ಗೆ 100.85 ರೂ ಮತ್ತು ಡೀಸೆಲ್ ಲೀಟರ್‌ಗೆ 92.44 ರೂ.
*ದೆಹಲಿ : ಪೆಟ್ರೋಲ್ ಲೀಟರ್‌ಗೆ 94.72 ರೂ ಮತ್ತು ಡೀಸೆಲ್ ಲೀಟರ್‌ಗೆ 87.62 ರೂ.
*ಲಕ್ನೋ : ಪೆಟ್ರೋಲ್ ಲೀಟರ್‌ಗೆ 94.65 ರೂ ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.
*ಅಹಮದಾಬಾದ್: ಪೆಟ್ರೋಲ್ ಲೀಟರ್‌ಗೆ 94.44 ರೂ ಮತ್ತು ಡೀಸೆಲ್ ಲೀಟರ್‌ಗೆ 90.32 ರೂ.
*ಪುಣೆ : ಪೆಟ್ರೋಲ್ ಲೀಟರ್‌ಗೆ 103.76 ರೂ ಮತ್ತು ಡೀಸೆಲ್ ಲೀಟರ್‌ಗೆ 90.29 ರೂ.