KSRTC ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ; ಮಾನವೀಯತೆ ಮೆರೆದ ಚಾಲಕ, ನಿರ್ವಾಹಕಿ

ಬೆಂಗಳೂರು,  (www.thenewzmirror.com ); ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ  ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ನಿರ್ವಾಹಕಿ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ. ಹೆರಿಗೆ ಬಳಿಕ ಮಗು ಮತ್ತು‌ ಮಹಿಳೆ ಆರೋಗ್ಯವಾಗಿದ್ದಾರೆ ಎಂದು KSRTC ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. RELATED POSTS ಹೆಚ್ಚುದರ ವಸೂಲಿ ಮಾಡುವ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ:ರಾಮಲಿಂಗಾರೆಡ್ಡಿ ಸೂಚನೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಯ್ಕೆ:ನೇಮಕಾತಿ ಪತ್ರ ವಿತರಿಸಿದ ರಾಮಲಿಂಗಾರೆಡ್ಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಬೆಂಗಳೂರಿನಿಂದ ಬೇಲೂರಿಗೆ … Continue reading KSRTC ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ; ಮಾನವೀಯತೆ ಮೆರೆದ ಚಾಲಕ, ನಿರ್ವಾಹಕಿ