ಫೆ.27ಕ್ಕೆ ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

ಬೆಂಗಳೂರು, (www.thenewzmirror.com) ;

ಇದೇ ಫೆಬ್ರವರಿ 27ರಂದು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

RELATED POSTS

ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

13 ರಾಜ್ಯಗಳ 50 ರಾಜ್ಯಸಭಾ ಸಂಸದರ ಅಧಿಕಾರಾವಧಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರ ಅಧಿಕಾರಾವಧಿ ಏಪ್ರಿಲ್ 3 ರಂದು ಪೂರ್ಣಗೊಳ್ಳಲಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist