Pahalgam Attack | ಉಗ್ರರ ದಾಳಿ ಖಂಡಿಸಿ ಭಾವುಕ ಪೋಸ್ಟ್‌ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌ !

Rocking Star Yash makes an emotional post condemning the terrorist attack!

ಬೆಂಗಳೂರು, (www.thenewzmirror.com) ;

ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿಯಲ್ಲಿ 27 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆ ಮೂಲಕ ತಮ್ಮ ಅಸಮಧಾನವನ್ನ ಹೊರಹಾಕಿದ್ದಾರೆ.

RELATED POSTS

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಭಾವುಕ ಪೋಸ್ಟ್‌ ಹಾಕಿರುವ ಯಶ್‌, ಘಟನೆ ಕುರಿತಂತೆ ಬೇಸರ ಹೊರಹಾಕಿದ್ದಾರೆ. ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಗಳಿಂದ ತೀವ್ರ ದುಃಖವಾಗಿದೆ. ಮುಗ್ಧ ವ್ಯಕ್ತಿಗಳ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದ ಶೋಕದಲ್ಲಿ ಬಲಿಪಶುಗಳ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist