Sad News | ಹಾವೇರಿ ಜಿಲ್ಲೆಯಲ್ಲಿ ಬೆಳ್ಳಂಬೆಳ್ಳಿಗೆ ಭೀಕರ ಅಪಘಾತ ;  ದೇವರ ದರ್ಶನಕ್ಕೆ ತೆರಳಿದ್ದ 13 ಜನರ ದುರ್ಮರಣ.! ಗಣ್ಯರ ಸಂತಾಪ

ಬೆಂಗಳೂರು, (www.thenewzmirror.com) ;ಶುಕ್ರವಾರ ರಾಜ್ಯದಲ್ಲಿ ಭೀಕರ ರಸ್ತೆ ಅಫಘಾತ ನಡೆದಿದ್ದು,  ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿ ಇಹಲೋಕ ತ್ಯಜಿಸಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ್ದು, ಪರಿಣಾಮವಾಗಿ 13 ಜನರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ನಲ್ಲಿ ಸಾವನಪ್ಪಿದ್ದಾರೆ. ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. RELATED POSTS ಬೆಂಗಳೂರಿಗೆ ಹೊಸ ರೂಪ,ಸ್ವಚ್ಛ ಬೆಂಗಳೂರು … Continue reading Sad News | ಹಾವೇರಿ ಜಿಲ್ಲೆಯಲ್ಲಿ ಬೆಳ್ಳಂಬೆಳ್ಳಿಗೆ ಭೀಕರ ಅಪಘಾತ ;  ದೇವರ ದರ್ಶನಕ್ಕೆ ತೆರಳಿದ್ದ 13 ಜನರ ದುರ್ಮರಣ.! ಗಣ್ಯರ ಸಂತಾಪ