ಬೆಂಗಳೂರು,(www.thenewzmirror.com);
ಹಿರಿಯ ನಟಿ ಲೀಲಾವತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ನೆಲಮಂಗಲದ ಅವರ ತೋಟದ ಮನೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಅನೇಕ ನಟರು, ರಾಜಕಾರಣಿಗಳು ಆಗಮಿಸುತ್ತಿದ್ದಾರೆ.
ಅದೇ ರೀತಿ ಇಂದು ಡಿಸಿಎಂ ಡಿಕೆಶಿ ಶಿವಕುಮಾರ್ ನಟಿಯ ಆರೋಗ್ಯ ವಿಚಾರಿಸಿದರು.
ಈ ವೇಳೆ ಕೈ ಮುಗಿದು ಬಹಳ ಸಾಧನೆ ಮಾಡಿದ್ದೀರಿ ಆದಷ್ಟು ಬೇಗ ಗುಣಮುಖರಾಗುತ್ತೀರಿ. ದೇವರಲ್ಲಿ ನಾನು ಬೇಡಿಕೊಳ್ಳುತ್ತೇನೆ ಎಂದರು.