ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು, (www.thenewzmirror.com) :

ರಾಜ್ಯಸಭೆ, ಲೋಕಸಭೆ ಚುನಾವಣೆ ಹೊತ್ತಲ್ಲೇ ಟಿಕೆಟ್ ಗಾಗಿ ಲಾಬಿಗಳು ಆರಂಭವಾಗಿವೆ. ಇದರ ಬೆನ್ನಲೇ ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

RELATED POSTS

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

RECOMMENDED

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist