ಬೆಂಗಳೂರು, ( www.thenewzmirror.com ) ;
ರಾಜ್ಯದಲ್ಲಿ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ದೇಶದ ನಾನಾ ಭಾಗಗಳಿಂದ ಗಣ್ಯಾತೀಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ, ಅಕ್ಕ ಪಕ್ಕದ ರಾಜ್ಯದ ಮುಖ್ಯಮಂತ್ರಿಗಳು, ತಮಿಳು ನಟ ಕಮಲ್ ಹಾಸನ್ ಸೇರಿದಂತೆ ಅನೇಕ ಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ.
ಹಾಗಿದ್ರೆ ಸಿದ್ದು ಸಿಎಂ ಆಗಿ ಪದಗ್ರಹಣ ಮಾಡುವ ಸನ್ನಿವೇಶದಲ್ಲಿ ಹೇಗಿತ್ತು ಪರಿಸ್ಥಿತಿ.., ನೆರೆದಿದ್ದ ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳು ಅಭೂತಪೂರ್ವ ಕ್ಷಣವನ್ನ ಯಾವ ರೀತಿ ಕಣ್ತುಂಬಿಕೊಂಡ್ರು. ಅನ್ನೋ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಸಿದ್ದರಾಮಯ್ಯ ಪದಗ್ರಹಣದ LIVE ಕವರೇಜ್