ರಾಜ್ಯದಲ್ಲಿ ಇಂದಿನಿಂದ ಟಗರು ಆಟ ಶುರು..! LIVE ಕವರೇಜ್..!

ಬೆಂಗಳೂರು, ( www.thenewzmirror.com ) ; ರಾಜ್ಯದಲ್ಲಿ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ದೇಶದ ನಾನಾ ಭಾಗಗಳಿಂದ ಗಣ್ಯಾತೀಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ, ಅಕ್ಕ ಪಕ್ಕದ ರಾಜ್ಯದ ಮುಖ್ಯಮಂತ್ರಿಗಳು, ತಮಿಳು ನಟ ಕಮಲ್ ಹಾಸನ್ ಸೇರಿದಂತೆ ಅನೇಕ ಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. RELATED POSTS ಬಾಹ್ಯಾಕಾಶ ತಂತ್ರಜ್ಞಾನಗಳ ಶ್ರೇಷ್ಠತಾ ಕೇಂದ್ರ, ಬಾಹ್ಯಾಕಾಶ ಉತ್ಪಾದನಾ ಪಾರ್ಕ್ ಸ್ಥಾಪನೆ:ಇನ್ ಸ್ಪೇಸ್ … Continue reading ರಾಜ್ಯದಲ್ಲಿ ಇಂದಿನಿಂದ ಟಗರು ಆಟ ಶುರು..! LIVE ಕವರೇಜ್..!