ಅಧಿಕಾರ ಹಂಚಿಕೆ ವಿಚಾರ,ಖರ್ಗೆ ಮಾತಿಗೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com):“ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...