ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೇ: ಡಿಸಿಎಂ ಡಿ.ಕೆ. ಶಿವಕುಮಾರ್?
ಬೆಂಗಳೂರು(thenewzmirror.com):“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ” ...