ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ; ಜೈನರು, ಕ್ರೈಸ್ತರಿಗೆ ಉಪ್ಪಿನಕಾಯಿ,SC/ST, OBCಗೆ ಅನ್ಯಾಯ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು(thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಡಕೌಟ್ ಬಜೆಟ್, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಳ್ಳಿ ಎಂದು ...