ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸ್ಪೀಕರ್ ಯು.ಟಿ ಖಾದರ್
ಬೆಂಗಳೂರು(thenewzmirror.com): ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಎಇ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ...