ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯ:ನಮ್ಮ ನಾಡು, ನಮ್ಮ ಆಳ್ವಿಕೆಯಿಂದ ಆನ್ ಲೈನ್ ಸಹಿ ಅಭಿಯಾನ
ಬೆಂಗಳೂರು(www.thenewzmirror.com): ಕರ್ನಾಟಕದ ಶಾಲೆಗಳಲ್ಲಿ ತ್ರಿಭಾಷಾ ನೀತಿಯನ್ನು ರದ್ದುಪಡಿಸಿ, ಕನ್ನಡ ಮತ್ತು ಇಂಗ್ಲಿಷ್‌ನೊಂದಿಗೆ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ನಮ್ಮ ನಾಡು, ನಮ್ಮ ಆಳ್ವಿಕೆ ...