Breking News | ಕ್ಯಾನ್ಸರ್ ಗೆದ್ದ ಹ್ಯಾಟ್ರಿಕ್ ಹೀರೋ ಶಿವಣ್ಣ : ಮಾರಕ ಕಾಯಿಲೆ ಗೆದ್ದ ಬಗ್ಗೆ ಫಸ್ಟ್ ರಿಯಾಕ್ಷನ್ ಇಲ್ಲಿದೆ| Watch Video
ಬೆಂಗಳೂರು, (www.thenewzmirror.com) ; ಮೂತ್ರಕೋಶದ ಕ್ಯಾನ್ಸರ್‌ನಿಂದ ಶಿವರಾಜ್‌ಕುಮಾರ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ಅಧಿಕೃತವಾಗಿ ತಿಳಿಸಿದ್ದಾಗಿ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ತಿಳಿಸಿದ್ದಾರೆ. ಕ್ಯಾನ್ಸರ್ ಹಿನ್ನೆಲೆಯಲ್ಲಿ ಇತ್ತೀಚಿಗೆ ...