ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತೆ: ಅಶೋಕ್
ಬೆಂಗಳೂರು(www.thenewzmirror.com): ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ,ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ಹಿಂದೂ ...