ಕೇಂದ್ರದ ಯೋಜನೆಗಳಿಗೆ ಬಾರದ ಹಣ: ಸಿಎಂ ಅಸಮಾಧಾನ
ಬೆಂಗಳೂರು(www.thenewzmirror.com): ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ...