ಜನಗಣತಿ,ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು(www.thenewzmirror.com): ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ...