ಕಾಲ್ತುಳಿತ ದುರಂತ; ಸ್ವಯಂ ಪ್ರೇರಿತವಾಗಿ ದೂರಾಗಿ ಪರಿಗಣಿಸಿ ತನಿಖೆ ನಡೆಸಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಮನವಿ
ಬೆಂಗಳೂರು(www.thenewzmirror.com):ಕಾಲ್ತುಳಿತ ಪ್ರಕರಣ ಕುರಿತು ಈಗಾಗಲೇ ಸರ್ಕಾರದಿಂದ ತನಿಖೆ ನಡೆಯುತ್ತಿದ್ದರೂ, ಅದು ಪಾರದರ್ಶಕವಾಗಿರಲು, ಆಯೋಗದಿಂದ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕಿದೆ. ಹೀಗಾದರೆ ಮಾತ್ರ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ...