Space Day | ಬಾಹ್ಯಾಕಾಶ ದಿನಾಚರಣೆ ಆಚರಿಸಿದ ಬೆಂಗಳೂರು ವಿಶ್ವವಿದ್ಯಾಲಯ..!
ಬೆಂಗಳೂರು, (www.thenewzmirror.com) ; ಬೆಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ವೇದಿಕೆ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಸ್ರೋದ ಹಿರಿಯ ವಿಜ್ಞಾನಿ ಡಾ.ಗಣೇಶ್ ...