ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ಪ್ರಯತ್ನ: ಕುಮಾರಸ್ವಾಮಿ
ಬೆಂಗಳೂರು(www.thenewzmirror.com): ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ...