ಎಲೆಕ್ಟ್ರಿಕ್ ಟ್ರಕ್ ಗಳ ಉತ್ತೇಜನಕ್ಕೆ ಕೇಂದ್ರ ಉಪಕ್ರಮ: ಕುಮಾರಸ್ವಾಮಿ
ನವದೆಹಲಿ(thenewzmirror.com): ಸರಕು ಸಾಗಣೆ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚೆಚ್ಚು ಪ್ರಮಾಣದಲ್ಲಿ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ...