Education News | ಸರ್ಕಾರಿ ಶಾಲೆ ಮಕ್ಕಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸಲು ಸರ್ಕಾರದ ಸಂಪೂರ್ಣ ಬೆಂಬಲ ನೀಡಲಿದೆ – ಡಿಸಿಎಂ
ಬೆಂಗಳೂರು, (www.thenewzmirror.com) ; ಸ್ಟೆಮ್ ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಮಕ್ಕಳು ಗ್ಲೋಬಲ್ ಮಟ್ಟಕ್ಕೆ ಏರುವಂತಹ ಕಾರ್ಯಕ್ರಮ ಇದಾಗಿದೆ. ಸರ್ಕಾರಿ ಶಾಲೆಯ ಮಕ್ಕಳು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಲು ...