ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ: ಎಂ ಬಿ ಪಾಟೀಲ
ಬೆಂಗಳೂರು(www.thenewzmirror.com): ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಕ್ಷಿಪ್ರವಾಗಿ ಸ್ಪಂದಿಸುವ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಅಧಿಕಾರಿಗಳು ಕರ್ನಾಟಕವನ್ನು ಕೈಗಾರಿಕಾ ಪ್ರಪಂಚದಲ್ಲಿ ಮತ್ತಷ್ಟು ಸುಭದ್ರವಾಗಿ ಮತ್ತು ...