Political News | ಬಿಜೆಪಿ ವೈಫಲ್ಯ ಮುಚ್ಚಿಕೊಳ್ಳೋಕೆ ಪಾದಾಯಾತ್ರೆ ಮಾಡ್ತಿದೆಯಂತೆ…!
ಬೆಂಗಳೂರು, (www.thenewzmirror.com) ; ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ...