Employee Protest | ಎರಡು ದಿನ ಮಹಾನಗರ ಪಾಲಿಕೆಗಳಲ್ಲಿ ಸೇವೆಯಲ್ಲಿ ವ್ಯತ್ಯಯ; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಬೆಂಗಳೂರು, (www.thenewzmirror.com); ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಸಬೇಕು ಅಂತ ಜುಲೈ 7 ರಂದು ಇಡೀ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ...