ಕ್ಷೇತ್ರ ಮರುವಿಂಗಡಣೆ:ಸಮಾನ ರಾಜ್ಯಗಳ ಒಕ್ಕೂಟ ವ್ಯವಸ್ಥೆಗೆ ಐದು ಆಗ್ರಹ
ಚೆನ್ನೈ(thenewzmirror.com): ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ಚೆನ್ನೈನಲ್ಲಿ ಶನಿವಾರ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಕರ್ನಾಟಕವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...