4618 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು(www.thenewzmirror.com):ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ...