”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ”: ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ನೀಡಿದ ಡಿಸಿಎಂ
ಬೆಂಗಳೂರು(thenewzmirror.com): “ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ...