ರಾಜ್ಯ ಸರ್ಕಾರದ ಮತ್ತೊಂದು ವಿವಾದಾತ್ಮಕ ಸುತ್ತೋಲೆ..! ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲವಂತೆ..!
ಬೆಂಗಳೂರು, (www.thenewzmirror.com) ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ...