ಗೃಹ ಇಲಾಖೆಯನ್ನು ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ: ಪರಮೇಶ್ವರ್ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ
ಬೆಂಗಳೂರು(www.thenewzmirror.com) :ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಸ್ಲಿಂ ...