Covid 19 | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ
ಬೆಂಗಳೂರು,(www.thenewzmirror.com); ರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಷ್ಟೇ ಅಲ್ಲದೆ ...