ಸಿದ್ಧರಾಮಯ್ಯ ಹಿಂದಿನಿಂದಲೂ ಲಿಂಗಾಯತರನ್ನು ಅವಮಾನಿಸುತ್ತ ಬಂದಿದ್ದಾರೆ – ಅಮಿತ್ ಶಾ
ಬೆಂಗಳೂರು, (www.thenewzmirror.com) ; ದಿನಗಳದಂತೆ ಕರ್ನಾಟಕದ ಚುನಾವಣಾ ಕಣ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರೊಂದಿಗೆ ಮತದಾರ ಪ್ರಭುಗಳನ್ನು ಆಕರ್ಷಿಸಲು ಬಗೆ ಬಗೆಯ ವೇಷಭೂಷಣಗಳನ್ನು ಹಾಕುತ್ತಿದ್ದಾರೆ. ...