Election War | ರಾಹುಲ್ ಗಾಂಧಿಗೆ ಬೆಂಗಳೂರಿನ ಕೋರ್ಟ್ ನಲ್ಲಿ ಜಾಮೀನು.! ರಾಹುಲ್ ಗೂ ಬೆಂಗಳೂರಿಗೂ ಏನು ಸಂಬಂಧ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.!
ಬೆಂಗಳೂರು,(www.thenewzmirror.com) ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಷರತ್ತು ಬದ್ದ ಜಾಮೀನು ನೀಡಿದೆ. ಅರೇ ...