ಇರಾನ್ ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳ ಕರೆತರಲು ಕ್ರಮ
ಬೆಂಗಳೂರು(www.thenewzmirror.com): ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಇರಾನ್ ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು ಆತಂಕಕ್ಕೆ ಸಿಲುಕಿದ್ದು ಅವರನ್ನೆಲ್ಲಾ ತಾಯ್ನಾಡಿಗೆ ಕರೆತರಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ...