ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ:ಡಿಸಿಎಂ
ಬೆಂಗಳೂರು(thenewzmirror.com):“ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ...