ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ(www.thenewzmirror.com): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ...