KGF News | ಕೆಜಿಎಫ್ ತಾಲೂಕಿನ ಅಲ್ಲಿಕಲ್ಲು ಗ್ರಾಮದಲ್ಲಿ ಅಭಿವೃದ್ಧಿ ಮರಿಚಿಕೆ; ಬಿಡುಗಡೆಯಾಗದೇ ಅನುದಾನ ದುರ್ಬಳಕೆಯಾಗಿದೆಯಂತೆ..!
ಕೋಲಾರ/ಬೆಂಗಳೂರು, (www.thenewzmirror.com) ; ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ವಿಚಾರದಲ್ಲಿ ಹಿಂದೇಟು ಹಾಕುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ...